ಕರ್ನಾಟಕ GK Indian History
Question 1 of 10
ದ್ವಿತೀಯ ಆಂಗ್ಲೋ-ಮೈಸೂರು ಯುದ್ಧದ ಸಮಯದಲ್ಲಿ ಗವರ್ನರ್ ಜನರಲ್ ಯಾರು?

Answer & Solution

Answer: Option C

ದ್ವಿತೀಯ ಆಂಗ್ಲೋ ಮೈಸೂರು ಯುದ್ಧದ ಕಾಲದಲ್ಲಿ ವಾರೆನ್ ಹೇಸ್ಟಿಂಗ್ಸ್ ಗವರ್ನರ್ ಜನರಲ್ ಆಗಿದ್ದರು.
Change Subject