ತಾಲೂಕು ಪಂಚಾಯತ್ ರಚನೆ ಮತ್ತು ಕಾರ್ಯಗಳು | ಕರ್ನಾಟಕ ಪಂಚಾಯತ್ ರಾಜ್ ವ್ಯವಸ್ಥೆ
ತಾಲೂಕು ಪಂಚಾಯತ್ ಭಾರತದಲ್ಲಿ ಗ್ರಾಮೀಣ ಆಡಳಿತ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಡೆಸಲು ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ತರಲಾಗಿದೆ. ಈ ವ್ಯವಸ್ಥೆಯು ಗ್ರಾಮೀಣ ಜನರಿಗೆ ಆಡಳಿತದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ನೀಡುತ್ತದೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮೂರು ಪ್ರಮುಖ ಹಂತಗಳಿವೆ: ಗ್ರಾಮ ಪಂಚಾಯತ್ ತಾಲೂಕು…