ಕರ್ನಾಟಕ GK Karnataka Geography
Question 24 of 131
ಬಂಡೀಪುರ ರಾಷ್ಟ್ರೀಯ ಉದ್ಯಾನವನವನ್ನು ಹುಲಿ ಸಂರಕ್ಷಿತ ಅರಣ್ಯವಾಗಿ ಯಾವ ವರ್ಷದಲ್ಲಿ ಘೋಷಿಸಲಾಯಿತು?

Answer & Solution

Answer: Option C

ಬಂಡೀಪುರ ರಾಷ್ಟ್ರೀಯ ಉದ್ಯಾನವನವನ್ನು 1974ರಲ್ಲಿ ಪ್ರಾಜೆಕ್ಟ್ ಟೈಗರ್ ಯೋಜನೆಯಡಿಯಲ್ಲಿ ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಿಸಲಾಯಿತು.
Change Subject